ಇಷ್ಟಕಾಮ್ಯ ಚಿತ್ರದ ಟ್ರೈಲರ್
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಇಷ್ಟಕಾಮ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಗ್ನಿಸಾಕ್ಷಿ ಧಾರವಾಹಿ ನಟ ವಿಜಯ್ ಸೂರಿಯಾ ಮೊದಲ ಬಾರಿಗೆ ನಾಯಕನಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದು, ವಿಜಯ್ ಗೆ ಕೃಷ್ಣಲೀಲಾ ಖ್ಯಾತಿಯ ನಟಿ ಮಯೂರಿ ಹಾಗೂ ಕಾವ್ಯ ಶೆಟ್ಟಿ ಸಾಥ್ ನೀಡುತ್ತಿದ್ದಾರೆ.