ಅಮಿತಾಬ್ ಬಚ್ಚನ್ರ 'ಪಿಂಕ್' ಚಿತ್ರದ ಟ್ರೈಲರ್
ಬಿಗ್ ಬಿ ಅಮಿತಾಬ್ ಬಚ್ಚನ್ ಅಭಿನಯದ ಪಿಂಕ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಅವರು ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಿಕು ಚಿತ್ರವನ್ನು ನಿರ್ಮಿಸಿದ್ದ ಸೋಯಜಿತ್ ಬ್ಯಾನರ್ ನಡಿಯಲ್ಲಿ ಈ ಚಿತ್ರ ಮೂಡಿಬಂದಿದೆ.