ಪ್ರಕಾಶ್ ರೈ ಅಭಿನಯದ ಇದೊಳ್ಳೆ ರಾಮಾಯಣ ಚಿತ್ರದ ಟ್ರೇಲರ್
ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ನಟಿಸಿ ನಿರ್ದೇಶಿಸಿರುವ ಇದೊಳ್ಳೆ ರಾಮಾಯಣ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಚಿತ್ರ ಬಹುಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ನಟಿ ಪ್ರಿಯಾಮಣಿ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದಾರೆ.