ನಿರೂಪ್ ಭಂಡಾರಿ ಹುಟ್ಟುಹಬ್ಬಕ್ಕಾಗಿ ರಾಜರಥ ಚಿತ್ರತಂಡದಿಂದ ಟೀಸರ್
ರಂಗಿತರಂಗ ಚಿತ್ರ ಖ್ಯಾತಿಯ ಭಂಡಾರಿ ಬ್ರದರ್ಸ್ ಇದೀಗ ರಾಜರಥ ಚಿತ್ರಕ್ಕೆ ಕೈಹಾಕಿದ್ದಾರೆ. ಈ ಚಿತ್ರದಲ್ಲೂ ನಿರುಪ್ ಭಂಡಾರಿ ನಾಯಕನಾಗಿ ಅಭಿನಯಿಸುತ್ತಿದ್ದು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರ ತಂಡ ನಿರುಪ್ ಗೆ ಶುಭಾಶಯ ಹೇಳುವ ನೆಪದಲ್ಲಿ ಸಣ್ಣ ಟೀಸರ್ ಬಿಡುಗಡೆ ಮಾಡಿದೆ.