ಶಾರುಖ್ ಖಾನ್ ಅಭಿನಯದ ರಯೀಸ್ ಚಿತ್ರದ ಟ್ರೈಲರ್
ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ರಯೀಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೇವಲ ಗಂಟೆಯಲ್ಲೇ ಎರಡೂವರೆ ಲಕ್ಷಕ್ಕೂ ಅಧಿಕ ಮಂದಿ ಟ್ರೈಲರ್ ವೀಕ್ಷಣೆ ಮಾಡಿದ್ದಾರೆ.