ಶಿವಣ್ಣ-ಮುರಳಿ ಅಭಿನಯದ ಮಫ್ತಿ ಚಿತ್ರದ ಟೀಸರ್
ಸ್ಯಾಂಡಲ್ವುಡ್ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮಫ್ತಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನರ್ತನ್ ನಿರ್ದೇಶಿಸಿದ್ದು ಜಯಣ್ಣ ಕಂಬೈನ್ಸ್ ನಿರ್ಮಾಣ ಮಾಡುತ್ತಿದೆ.