Jagga Jasoos Official Trailer 
ಮನರಂಜನೆ

ರಣಬೀರ್-ಕತ್ರೀನಾ ಅಭಿಯನದ ಜಗ್ಗ ಜಾಸೂಸ್ ಚಿತ್ರದ ಟ್ರೈಲರ್

ಬಾಲಿವುಡ್ ನಟ ರಣ್ ಬೀರ್ ಹಾಗೂ ಕತ್ರೀನಾ ಕೈಫ್ ನಟನೆಯ ಜಗ್ಗ ಜಾಸೂಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನುರಾಗ್ ಬಸು ನಿರ್ದೇಶಿಸಿದ್ದಾರೆ. ಸಿದ್ಧಾರ್ಥ್ ರೈ ಕಪೂರ್, ರಣಬೀರ್ ಕಪೂರ್ ಮತ್ತು ಅನುರಾಗ್ ಬಸು ಚಿತ್ರವನ್ನು ನಿರ್ಮಿಸಿದ್ದು ಪ್ರೀತಂ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್

ಮೆಟ್ರೋ ರೈಲಿನಲ್ಲೇ ಮಹಿಳೆಯ ಪುಲ್‌ಅಪ್ಸ್‌ ಕಸರತ್ತು; ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌