Mina Walking - 2015 Trailer Biffes 2016 
ಮನರಂಜನೆ

ಮಿನಾ ವಾಕಿಂಗ್ ಚಿತ್ರದ ಟ್ರೈಲರ್

ಯುದ್ಧ ಗ್ರಸ್ಥ ಕಾಬೂಲ್ ನಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಬಾಲಕಿಯೊಬ್ಬಳು ತನ್ನ ಕುಟುಂಬ ನಿರ್ವಹಣೆಗಾಗಿ ಎದುರಿಸುವ ನಾನಾ ಸಮಸ್ಯೆಗಳನ್ನು ಚಿತ್ರದಲ್ಲಿ ವಿವರಿಸಲಾಗಿದೆ. ಮಾದಕವ್ಯಸನಿಯಾದ ತಂದೆ ಬಾಲಕಿಯ ದಿನದ ಅಷ್ಟೂ ಸಂಪಾದನೆಯನ್ನು ಕಿತ್ತುಕೊಳ್ಳುತ್ತಿರುತ್ತಾನೆ. ಈ ನಡುವೆ ಅನಾರೋಗ್ಯ ಪೀಡಿತ ತಾತ ಮತ್ತು ತನ್ನ ಓದಿಗೂ ಹಣ ಹೊಂದಿಸುವ ಹೊಣೆ ಬಾಲಕಿ ಮೇಲಿರುತ್ತದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯನ್ನು ಬಾಲಕಿ ಹೇಗೆ ಎದುರಿಸುತ್ತಾಳೆ ಎನ್ನುವುದನ್ನು ಮೀನಾ ವಾಂಕಿಂಗ್ ಚಿತ್ರದಲ್ಲಿ ಹೆಣೆಯಲಾಗಿದೆ. ಈ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!