ಮುಂಗಾರು ಮಳೆ-2 ಆಡಿಯೋ ಟೀಸರ್
ಶಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರದ ಆಡಿಯೋ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿನ ಹಾಡುಗಳನ್ನು ಗಾಯಕರಾದ ಸೋನು ನಿಗಂ, ಅರ್ಮಾನ್ ಮಲ್ಲಿಕ್, ಶ್ರೇಯಾ ಘೋಷಾಲ್, ಸ್ವರೂಪ್ ಖಾನ್ ಹಾಡಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶಿಸಿದ್ದಾರೆ.