ವಿನಯ್ ರಾಜಕುಮಾರ್ ಅವರ ರನ್ ಆಂಟನಿ ಚಿತ್ರದ ಟೀಸರ್
ವಿನಯ್ ರಾಜಕುಮಾರ್ ಅಭಿನಯದ ರನ್ ಆಂಟನಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ಥ್ರಿಲ್ಲಿಂಗ್, ಸಸ್ಪೆನ್ಸ್ ಮಿಸ್ಟರಿ ಕಥೆಯನ್ನು ಆಧರಿಸಿದೆ. ಚಿತ್ರಕ್ಕೆ ನವ ನಿರ್ದೇಶಕ ರಘು ಶಾಸ್ತ್ರಿ ಆಕ್ಷನ್ ಕಟ್ ಹೇಳಿದ್ದಾರೆ.