ಪೋರ್ಕಿ ಹುಚ್ಚ ವೆಂಕಟ್ ಚಿತ್ರದ ಪ್ರೋಮೋ
ಒಂದಲ್ಲ ಒಂದು ಹೇಳಿಕೆ ಮೂಲಕ ಸುದ್ದಿಯಾಗುತ್ತಿದ್ದ ಹುಚ್ಚ ವೆಂಕಟ್ ಸದ್ಯ ತಮ್ಮ ಚಿತ್ರದ ಪ್ರೋಮೋ ಬಿಡುಗಡೆ ಮಾಡಿದ್ದಾರೆ. ಪೋರ್ಕಿ ಹುಚ್ಚ ವೆಂಕಟ್ ಚಿತ್ರದ ಪ್ರೋಮೋ ಬಿಡುಗಡೆ ಮಾಡಿದ್ದು, ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಲಭಿಸಿದೆ.