ಪ್ರಜ್ವಲ್ ದೇವರಾಜ್ ನಟನೆಯ ಮಾದ ಮತ್ತು ಮಾನಸಿ ಚಿತ್ರದ ಟ್ರೈಲರ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ಶೃತಿ ಹರಿಹರನ್ ನಟನೆಯ ಮಾದ ಮತ್ತ ಮಾನಸಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸತೀಶ್ ಪ್ರಧಾನ್ ನಿರ್ದೇಶಿಸುತ್ತಿದ್ದು, ಮುಂಗಾರು ಮಳೆ ಚಿತ್ರ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ ಸಂಗೀತ ನೀಡಿದ್ದಾರೆ.