ಅಮೀರ್ ಖಾನ್ 'ದಂಗಲ್' ಸಿನೆಮಾದ ಟ್ರೇಲರ್
ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ನಟನೆಯ ಬಹು ನಿರೀಕ್ಷಿತ ಚಿತ್ರ 'ದಂಗಲ್' ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರ ಡಿಸೆಂಬರ್ 23 ಕ್ಕೆ ಬಿಡುಗಡೆಯಾಗಲಿದೆ.