ಹೃತಿಕ್ ಅಭಿನಯದ ಕಾಬಿಲ್ ಚಿತ್ರದ ಟ್ರೈಲರ್
ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಶನ್ ನಟನೆಯ 'ಕಾಬಿಲ್' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಹೃತಿಕ್ ರೋಶನ್ ಹಾಗೂ ಯಾಮಿ ಗೌತಮ್ ಅಂಧರಾಗಿ ಕಾಣಿಸಿಕೊಂಡಿದ್ದಾರೆ. ಕಾಬಿಲ್ ಚಿತ್ರವನ್ನು ಸಂಜಯ್ ಗುಪ್ತಾ ನಿರ್ದೇಶಿಸಿದ್ದಾರೆ.