ಮುಕುಂದ ಮುರಾರಿ ಸಾಂಗ್ ಟೀಸರ್
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಮುಕುಂದ ಮುರಾರಿ ಚಿತ್ರದ ಸಾಂಗ್ ಟೀಸರ್ ಬಿಡುಗಡೆಯಾಗಿದೆ. ಹಾಡಿನಲ್ಲಿ ಉಪೇಂದ್ರ ನಾಸ್ತಿಕನಾಗಿ ಕಾಣಿಸಿಕೊಂಡಿದ್ದಾರೆ.