ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರದ ಟ್ರೇಲರ್
ತನ್ನ ಮೇಕಿಂಗ್ ನಿಂದಲೇ ಸದ್ದು ಮಾಡುತ್ತಿರುವ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ 201ನೇ ಚಿತ್ರ ನಾಗರಹಾವು ಚಿತ್ರದ ನೂತನ ಟ್ರೇಲರ್ ಬಿಡುಗಡೆಯಾಗಿದೆ. ಯೂಟ್ಯೂಬ್ ನಲ್ಲಿ ಈ ವಿಡಿಯೋ ಭಾರಿ ಬೆಂಬಲ ವ್ಯಕ್ತವಾಗಿದ್ದು, ಬಿಡುಗಡೆಯಾದ ಎರಡೇ ದಿನದಲ್ಲಿ ಎರಡೂವರz ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗಿದೆ.