ಆಪರೇಷನ್ ಅಲಮೇಲಮ್ಮ- ತಿಳಿ ಸಂಜೆ ವಿಡಿಯೋ ಹಾಡು
ಸುನಿ ನಿರ್ದೇಶನದ 'ಆಪರೇಷನ್ ಅಲಮೇಲಮ್ಮ' ಸಿನೆಮಾದ 'ತಿಳಿ ಸಂಜೆ' ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿದೆ. ರಿಷಿ ಮತ್ತು ಶ್ರದ್ಧಾ ಶ್ರೀನಾಥ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಸಿನೆಮಾಗೆ ಜುಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ.