ಕೋಮಲ್ ಅಭಿನಯದ ಕೆಂಪೇಗೌಡ 2 ಚಿತ್ರದ ಟ್ರೈಲರ್
ಸ್ಯಾಂಡಲ್ವುಡ್ ನಟ ಕೋಮಲ್ ಅಭಿನಯದ ಕೆಂಪೇಗೌಡ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಕೆಂಪೇಗೌಡ ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸಿದ್ದರು. ಇದೀಗ ಕೆಂಪೇಗೌಡ 2 ಚಿತ್ರದಲ್ಲಿ ನಾಯಕ ಬದಲಾಗಿದ್ದು ಕೋಮಲ್ ಪವರ್ ಪೂಲ್ ಪೊಲೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರವನ್ನು ಶಂಕರ್ ನಿರ್ಮಿಸಿದ್ದಾರೆ.