ಬಾಲಿವುಡ್ ಬಹುನಿರೀಕ್ಷಿತ ರಾಬ್ತ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸುಶಾಂತ್ ಸಿಂಗ್ ರಜಪೂತ್ ಮತ್ತು ಕೃತಿ ಸನೂನ್ ಅಭಿನಯಿಸಿದ್ದು ರಾಷ್ಟ್ರ ಪ್ರಶಸ್ತಿ ವಿಜೇತ ರಾಜ್ ಕುಮಾರ್ ರಾವ್ ಅವರು 324 ವರ್ಷಗಳ ಮುದಿಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ದಿನೇಶ್ ವಿಜನ್ ನಿರ್ದೇಶಿಸಿದ್ದಾರೆ.