ಕ್ರೇಜಿಸ್ಟಾರ್ ಪುತ್ರ ವಿಕ್ರಮ್ ನಟನೆಯ ನವೆಂಬರ್ನಲ್ಲಿ ನಾನು ಅವಳು ಚಿತ್ರದ ಟೀಸರ್
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಟನೆಯ ನವೆಂಬರ್ನಲ್ಲಿ ನಾನು ಅವಳು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗಶೇಖರ್ ನಿರ್ದೇಶಿಸುತ್ತಿದ್ದು ಆರ್ ಶ್ರೀನಿವಾಸ್ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.