ಹಿಚಕಿ ಚಿತ್ರದ ಟ್ರೈಲರ್
ಬಾಲಿವುಡ್ ನಟಿ ರಾಣಿ ಮುಖರ್ಜಿ ಅಭಿನಯದ ಹಿಚಕಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಾಣಿ ಮುಖರ್ಜಿ ಬಿಕ್ಕಳಿಕೆ ಹಾಗೂ ನರ ಸೆಳೆತದ ಸಮಸ್ಯೆಯಿಂದ ಬಳಲುವ ಶಿಕ್ಷಕಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರವನ್ನು ಸಿದ್ಧಾರ್ಥ್ ಪಿ ಮಲ್ಹೋತ್ರಾ ನಿರ್ದೇಶಿಸಿದ್ದಾರೆ.