ನಾ ಪಂಟ ಕಣೊ ಚಿತ್ರದ ಟ್ರೈಲರ್
ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಕಲಾಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದ ನಾ ಪಂಟ ಕಣೊ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಅನೂಪ್, ರಿತಿಕ್ಷಾ ಅಭಿನಯಿಸಿದ್ದಾರೆ. ಚಿತ್ರವನ್ನು ಸುಬ್ರಮಣ್ಯಂ ನಿರ್ಮಿಸಿದ್ದಾರೆ.