ಶಿವರಾತ್ರಿಯಂದೇ ಬಾಹುಬಲಿ-2 ಮೋಷನ್ ಪೋಸ್ಟರ್ ರಿಲೀಸ್
ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ-2 ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಚಿತ್ರ ಇದೇ ಏಪ್ರಿಲ್ ನಲ್ಲಿ ತೆರೆಕಾಣಲಿದೆ.