ದರ್ಶನ್ 'ಚಕ್ರವರ್ತಿ' ಟೀಸರ್
ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ಚಕ್ರವರ್ತಿ' ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಚಿಂತನ್ ನಿರ್ದೇಶನದ ಈ ಚಿತ್ರದಲ್ಲಿ ದೀಪಾ ಸನ್ನಿಧಿ ನಾಯಕ ನಟಿ. ಅರ್ಜುನ್ ಜನ್ಯ ಸಂಗೀತ ಒದಗಿಸಿದ್ದಾರೆ.