ಶಿವಣ್ಣ ಅಭಿನಯದ ಮಾಸ್ ಲೀಡರ್ ಚಿತ್ರದ ಟ್ರೈಲರ್
ಸ್ಯಾಂಡಲ್ವುಡ್ ಕರುನಾಡು ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಮಾಸ್ ಲೀಡರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಸ್ ಖ್ಯಾತಿಯ ನಿರ್ದೇಶಕ ನರಸಿಂಹ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ, ಗುರು ಜಗ್ಗೇಶ್, ಲೂಸ್ ಮಾದ ಯೋಗೇಶ್ ಮತ್ತು ಪ್ರಣೀತಾ ಸುಭಾಶ್ ನಟಿಸಿದ್ದಾರೆ.