ಮಹೇಶ್ ಬಾಬು ಅಭಿನಯದ ಸ್ಪೈಡರ್ ಚಿತ್ರದ ಟೀಸರ್
ಟಾಲಿವುಡ್ ನಟ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸ್ಪೈಡರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ಇದೇ ಮೊದಲ ಬಾರಿಗೆ ಸ್ಪೈ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.