ಸಲ್ಮಾನ್ ನಟನೆಯ ಟ್ಯೂಬ್ಲೈಟ್ ಚಿತ್ರದ ಟೀಸರ್
ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ಟ್ಯೂಬ್ಲೈಟ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ಟ್ಯೂಬ್ಲೈಟ್ ಚಿತ್ರ 1962ರಲ್ಲಿ ಚೀನಾ ಮತ್ತು ಭಾರತದ ನಡುವೆ ನಡೆದ ಯುದ್ಧದ ಸನ್ನಿವೇಶವನ್ನು ಒಳಗೊಂಡಿದೆ.