ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ 2ನೇ ಟ್ರೈಲರ್
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಎರಡನೇ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗಶೇಖರ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಅಮೂಲ್ಯ, ಕೃತಿ ಕರಬಂಧ ಅಭಿನಯಿಸಿದ್ದಾರೆ.