'ಸಿಲಿಕಾನ್ ಸಿಟಿ' ಕನ್ನಡ ಸಿನೆಮಾ ಟ್ರೇಲರ್
ಶ್ರೀನಗರ ಕಿಟ್ಟಿ, ಸೂರಜ್ ಗೌಡ ಮತ್ತು ಕಾವ್ಯ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಥ್ರಿಲ್ಲರ್ ಸಿನೆಮಾ 'ಸಿಲಿಕಾನ್ ಸಿಟಿ' ಟ್ರೇಲರ್ ಬಿಡುಗಡೆಯಾಗಿದೆ. ಮುರಳಿ ಗುರಪ್ಪ ನಿರ್ದೇಶನದ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಈ ಸಿನೆಮಾ ಜೂನ್ ಮಧ್ಯಭಾಗದಲ್ಲಿ ಬಿಡುಗಡೆಯಲಿದೆ.