'ಸಾಹೇಬ'ನ ಮತ್ತೊಂದು ಟ್ರೇಲರ್ ಬಿಡುಗಡೆ
ರವಿಚಂದ್ರನ್ ಪುತ್ರ ಮನೋರಂಜನ್ ಅವರ ಚೊಚ್ಚಲ ಚಿತ್ರ 'ಸಾಹೇಬ' ಸಿನೆಮಾದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. ಭರತ್ ನಿರ್ದೇಶನದ ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ ನಾಯಕನಟಿ. ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದ್ದು, ಸಿನೆಮಾ ಜೂನ್ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದೆ.