ಶಿವಣ್ಣ-ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದ ಟ್ರೈಲರ್
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನರ್ತನ್ ಎಂ ನಿರ್ದೇಶಿಸಿದ್ದು ಜಯಣ್ಣ ಮತ್ತು ಭೋಗೇಂದ್ರ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.