ಟೈಗರ್ ಜಿಂದಾ ಹೈ ಚಿತ್ರದ ಟ್ರೈಲರ್
ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟೈಗರ್ ಜಿಂದಾ ಹೈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಫರ್ ನಿರ್ದೇಶಿಸಿದ್ದು ಆದಿತ್ಯ ಚೋಪ್ರಾ ಚಿತ್ರವನ್ನು ನಿರ್ಮಿಸಿದ್ದಾರೆ.