ಬಹುನಿರೀಕ್ಷಿತ 'ಪ್ರೇಮ ಬರಹ' ಚಿತ್ರದ ಟೀಸರ್ ಬಿಡುಗಡೆ
ಅರ್ಜುನ್ ಸರ್ಜಾ ನಿರ್ದೇಶನದ ಪ್ರೇಮ ಬರಹ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಚಂದನ್ ಕುಮಾರ್ ಮತ್ತು ಐಶ್ವರ್ಯ ಅರ್ಜುನ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.