ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ್ ಚಿತ್ರದ ಟೀಸರ್
ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಮಿಲನ ಖ್ಯಾತಿಯ ಪ್ರಕಾಶ್ ನಿರ್ದೇಶನದ ತಾರಕ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳ ಅವಧಿಯಲ್ಲಿ ಸುಮಾರು 3.5 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.