ಶಿವರಾಜ್ ಕುಮಾರ್ 'ಕವಚ' ಚಿತ್ರದ ಟ್ರೈಲರ್
ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್ ಅಭಿನಯದ ಕವಚ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಶಿವಣ್ಣ ಕುರುಡನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರವನ್ನು ಜಿವಿಆರ್ ವಾಸು ನಿರ್ದೇಶಿಸಿದ್ದಾರೆ.