ಪಂಚತಂತ್ರ ಚಿತ್ರದ ಹಾಟ್ ರೊಮ್ಯಾಂಟಿಕ್ ವಿಡಿಯೋ ಸಾಂಗ್!
ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರದ ಶೃಂಗಾರದ ಹೊಂಗೆಮರ ಹೂ ಬಿಟ್ಟಿದೆ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು ಸಖತ್ ಹಾಟ್ ಆಗಿದೆ. ಇನ್ನು ವಿಜಯ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ. ನೋಡಲು ಹಾಗೂ ಕೇಳಲು ಇಂಪಾಗಿದೆ.