ಕಿಕ್ ಕೊಡುತ್ತೆ ದಿ ವಿಲನ್ ಚಿತ್ರದ ಟೈಟಲ್ ಸಾಂಗ್
ಜೋಗಿ ಪ್ರೇಮ್ ನಿರ್ದೇಶನದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ದಿ ವಿಲ್ಲನ್ ಸಿನಿಮಾದ ಟೈಟಲ್ ಸಾಂಗ್ ಬಿಡುಗಡೆಯಾಗಿದ್ದು ಯೂ ಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸಿದೆ.