ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಳಾ ಚಿತ್ರದ ಟೀಸರ್
ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಾಳಾ' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಕಬಾಲಿ ಚಿತ್ರದ ಶೈಲಿಯಲ್ಲೇ ಕಾಳಾ ಕೂಡ ದಕ್ಷಿಣ ಭಾರತ ಸಿನಿರಂಗದಲ್ಲಿ ಹೊಸ ಹವಾ ಸೃಷ್ಟಿಸಿದೆ.