ಇಂಪಾಗಿದೆ ನಮೋ ಚಿತ್ರದ 'ವಾರೆ ನೋಟ' ವಿಡಿಯೋ ಸಾಂಗ್!
ಪುಟ್ಟರಾಜು ಸ್ವಾಮಿ ಮತ್ತು ರಶ್ಮಿತಾ ಅಭಿನಯದ ನಮೋ ಚಿತ್ರದ ಎರಡನೇ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು ವಾರೆ ನೋಟ ಹಾಡು ಕೇಳಲು ಇಂಪಾಗಿದೆ. ಚಿತ್ರಕ್ಕೆ ಸಾಯಿ ಸರ್ವೇಶ್ ಸಂಗೀತ ಸಂಯೋಜಿಸಿದ್ದಾರೆ.
ಪುಟ್ಟರಾಜು ಸ್ವಾಮಿ ಮತ್ತು ರಶ್ಮಿತಾ ಅಭಿನಯದ ನಮೋ ಚಿತ್ರದ ಎರಡನೇ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು ವಾರೆ ನೋಟ ಹಾಡು ಕೇಳಲು ಇಂಪಾಗಿದೆ. ಚಿತ್ರಕ್ಕೆ ಸಾಯಿ ಸರ್ವೇಶ್ ಸಂಗೀತ ಸಂಯೋಜಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.