ನಟ ಸಾರ್ವಭೌಮ ಚಿತ್ರದ ಟ್ರೈಲರ್
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ಗೆ ಪುನೀತ್ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.