ಮಾಸ್ ಆಗಿದೆ 'ಸಿಂಗ' ಚಿತ್ರದ ಟ್ರೈಲರ್
ಕನ್ನಡದ ನಟ ಚಿರಂಜೀವಿ ಸರ್ಜಾ ಮತ್ತು ಅದಿತಿ ಪ್ರಭುದೇವ ಅಭಿನಯದ ಸಿಂಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಜಯ್ ಕಿರಣ್ ನಿರ್ದೇಶಿಸಿದ್ದಾರೆ.