ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರದ ಟೀಸರ್
ನಟ ರಿಷಿ ಮತ್ತು ಧನ್ಯ ಬಾಲಕೃಷ್ಣ ಅಭಿನಯದ ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನೂಪ್ ರಾಮಸ್ವಾಮಿ ಕಶ್ಯಪ್ ನಿರ್ದೇಶಿಸಿದ್ದಾರೆ.