ಮೈ ನವಿರೇಳಿಸುವಂತಿದೆ 'ಪಿಎಂ ನರೇಂದ್ರ ಮೋದಿ' ಚಿತ್ರದ ಟ್ರೈಲರ್
ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಪಿಎಂ ನರೇಂದ್ರ ಮೋದಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ತೀವ್ರ ಕುತೂಹಲ ಕೆರಳಿಸಿದೆ. ಚಿತ್ರದಲ್ಲಿನ ಒಂದೊಂದು ಡೈಲಾಗ್ ಮೈ ನವಿರೇಳಿಸುವಂತಿದೆ.