ರಗ್ಬಿ ಪ್ಲೇಯರ್ ಆಗಿ ಅಪ್ಪು ಹೊಸ ಲುಕ್-ದಸರಾ ಸಂಭ್ರಮ ಡಬಲ್ ಮಾಡಿದ 'ಯುವರತ್ನ' ಟೀಸರ್!
ಕನ್ನಡದ ಬಹುನಿರೀಕ್ಷಿತ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅವರ "ಯುವರತ್ನ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖಡಕ್ ಡೈಲಾಗ್ ಜತೆಗೆ ಪುನೀತ್ ಇದುವರೆಗೆ ಎಲ್ಲೂ ಕಾಣಿಸಿಕೊಳ್ಲದ ರಗ್ಬಿ ಆಟಗಾರನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.