ಚಿಕ್ಕ ಮಕ್ಕಳಾಗಿ ಯಶ್-ರಾಧಿಕಾ 'ಗಿರ್ಮಿಟ್'ಗೆ ರಾಖಿ-ಸಿಂಡ್ರೆಲ್ಲಾ ವಾಯ್ಸ್, ವಿಡಿಯೋ!
ಗಿರ್ಮಿಟ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಮತ್ತೆ ಪ್ರೇಮದಲ್ಲಿ ಬಿದ್ದಿದ್ದಾರೆ. ಹೌದು ಗಿರ್ಮಿಟ್ ಚಿತ್ರ ಮಕ್ಕಳ ಚಿತ್ರವಾಗಿದ್ದು ಈ ಚಿತ್ರದ ನಾಯಕ ಮತ್ತು ನಾಯಕಿಗೆ ಯಶ್-ರಾಧಿಕಾ ಧ್ವನಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.