ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಂಬ್ಯಾಕ್! ದಿಲ್ ಕಾ ರಾಜಾ ಟೀಸರ್ ಔಟ್
ಮೂರು ವರ್ಷಗಳ ನಂತರ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಆಗಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ ದಿಲ್ ಕಾ ರಾಜ' ಚಿತ್ರದಲ್ಲಿ ಅವರು ಅಭಿನಯಿಸಿದ್ದು ಚಿತ್ರದ ಅಧಿಕೃತ ಟೀಸರ್ ಇದೀಗ ಬಿಡುಗಡೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.