ವಿಷ್ಣು ಪ್ರಿಯ ಚಿತ್ರದ ಟೀಸರ್
ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಚೊಚ್ಚಲ ಬಾರಿಗೆ ಕನ್ನಡದಲ್ಲಿ ನಟಿಸುತ್ತಿರುವ ವಿಷ್ಣುಪ್ರಿಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ವಿಷ್ಣು ಆಗಿ ಶ್ರೇಯಸ್ ಮಂಜು ನಟಿಸಿದ್ದಾರೆ. ಚಿತ್ರವನ್ನು ವಿಕೆ ಪ್ರಕಾಶ್ ನಿರ್ದೇಶಿಸಿದ್ದಾರೆ.
ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಚೊಚ್ಚಲ ಬಾರಿಗೆ ಕನ್ನಡದಲ್ಲಿ ನಟಿಸುತ್ತಿರುವ ವಿಷ್ಣುಪ್ರಿಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ವಿಷ್ಣು ಆಗಿ ಶ್ರೇಯಸ್ ಮಂಜು ನಟಿಸಿದ್ದಾರೆ. ಚಿತ್ರವನ್ನು ವಿಕೆ ಪ್ರಕಾಶ್ ನಿರ್ದೇಶಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.