ಮತ್ತೆ ಬಂದ್ರು ತಿಥಿ ಖ್ಯಾತಿಯ ಗಡ್ಡಪ್ಪ 'ಗಡ್ಡಪ್ಪನ ಸರ್ಕಲ್' ಚಿತ್ರದ ಟ್ರೈಲರ್
ತಿಥಿ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ಗಡ್ಡಪ್ಪ ಮತ್ತು ಸೆಂಚೂರಿ ಗೌಡ ಇದೀಗ ಮತ್ತೆ ಒಂದಾಗಿದ್ದಾರೆ. ಗಡ್ಡಪ್ಪನ ಸರ್ಕಲ್ ಚಿತ್ರದಲ್ಲಿ ಮತ್ತೆ ಇಬ್ಬರು ಕಮ್ ಬ್ಯಾಕ್ ಮಾಡಿದ್ದಾರೆ. ಅದೇ ತುಂಟ ಕಾಮಿಡಿ ಜೊತೆ ಬಂದಿದ್ದಾರೆ.
ತಿಥಿ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ಗಡ್ಡಪ್ಪ ಮತ್ತು ಸೆಂಚೂರಿ ಗೌಡ ಇದೀಗ ಮತ್ತೆ ಒಂದಾಗಿದ್ದಾರೆ. ಗಡ್ಡಪ್ಪನ ಸರ್ಕಲ್ ಚಿತ್ರದಲ್ಲಿ ಮತ್ತೆ ಇಬ್ಬರು ಕಮ್ ಬ್ಯಾಕ್ ಮಾಡಿದ್ದಾರೆ. ಅದೇ ತುಂಟ ಕಾಮಿಡಿ ಜೊತೆ ಬಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.