ಬಹು ನಿರೀಕ್ಷಿತ ಹೆಡ್ ಬುಷ್ ಕನ್ನಡ ಟ್ರೈಲರ್ ಬಿಡುಗಡೆ
ನಟ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಎರಡನೇ ಚಿತ್ರ ಹೆಡ್ ಬುಷ್ ಅಕ್ಟೋಬರ್ 21 ಕ್ಕೆ ತೆರೆಗೆ ಬರಲಿದ್ದು, ಬಹು ನಿರೀಕ್ಷಿತ ಟ್ರೈಲರ್ ಬಿಡುಗಡೆಯಾಗಿದೆ.