ಡೆವಿಲ್ ಚಿತ್ರದ ಟೀಸರ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಗಡ್ ಲುಕ್....
ಮನರಂಜನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ‘ಡೆವಿಲ್’ ಟೀಸರ್ ಟ್ರೀಟ್...
ಇವತ್ತು ಚಾಲೆಂಜಿಂಗ್ 47ನೇ ಹುಟ್ಟುಹಬ್ಬಕ್ಕೆ ಮುಂಬರುವ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶನ ಮಾಡುತ್ತಿದ್ದು, ಸುಧಾಕರ್ ಎಸ್ ರಾಜ್ ಕ್ಯಾಮರಾ ಕೈಚಳಕ, ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.